ಟಿವಿಎಸ್ ಕ್ರೆಡಿಟ್ನಲ್ಲಿ ಆನ್ಲೈನ್ ಪರ್ಸನಲ್ ಲೋನ್ ಪಡೆಯುವ ಪ್ರಕ್ರಿಯೆಯು ಈ ರೀತಿಯಾಗಿದೆ:
- ಟಿವಿಎಸ್ ಕ್ರೆಡಿಟ್ ಸಾಥಿ ಆ್ಯಪ್ ಡೌನ್ಲೋಡ್ ಮಾಡಿ ಮತ್ತು ನಿಮ್ಮ ಮೊಬೈಲ್ ನಂಬರ್ ಬಳಸಿ ಸೈನ್ ಅಪ್ ಮಾಡಿ
- ನಿಮ್ಮ ಕೆವೈಸಿ ವಿವರಗಳನ್ನು ಅಪ್ಡೇಟ್ ಮಾಡುವ ಮೂಲಕ ನಿಮ್ಮ ಪ್ರೊಫೈಲ್ ವೆರಿಫೈ ಮಾಡಿ ಮತ್ತು ಅರ್ಹತೆಯನ್ನು ಪರಿಶೀಲಿಸಿ
- ನಿಮ್ಮ ಸಾಲದ ಮೊತ್ತ ಮತ್ತು ಕಾಲಾವಧಿಯನ್ನು ಆಯ್ಕೆ ಮಾಡಿದ ನಂತರ ವಿಡಿಯೋ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ
- ನಿಮ್ಮ ಬ್ಯಾಂಕ್ ವಿವರಗಳನ್ನು ಖಚಿತಪಡಿಸಿ ಮತ್ತು ಸಾಲ ವಿತರಿಸಲು ಇ-ಮ್ಯಾಂಡೇಟ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ